Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪೋನ್ ಪಾಸ್ ವರ್ಡ್ ಹಂಚಿಕೊಳ್ಳಲು ನಿರಾಕರಿಸಿದ ಸ್ನೇಹಿತನನ್ನೇ ಕೊಂದ ವ್ಯಕ್ತಿ

ಪೋನ್ ಪಾಸ್ ವರ್ಡ್ ಹಂಚಿಕೊಳ್ಳಲು ನಿರಾಕರಿಸಿದ ಸ್ನೇಹಿತನನ್ನೇ ಕೊಂದ ವ್ಯಕ್ತಿ
ನವದೆಹಲಿ , ಗುರುವಾರ, 29 ಏಪ್ರಿಲ್ 2021 (10:27 IST)
ನವದೆಹಲಿ : ಪೋನ್ ಪಾಸ್ ವರ್ಡ್ ಹಂಚಿಕೊಳ್ಳಲು ನಿರಾಕರಿಸಿದ  12ನೇ ತರಗತಿಯ ವಿದ್ಯಾರ್ಥಿಯನ್ನು 20 ವರ್ಷದ ವ್ಯಕ್ತಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ವಾಯುವ್ಯ ದೆಹಲಿಯ ಪಿತಾಂಪುರ ಪ್ರದೇಶದಲ್ಲಿ ನಡೆದಿದೆ.

ಮೃತನ ತಂದೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಮನೆಗೆ ಬಂದಾಗ ಮಗ ಕಾಣದಿದ್ದಾಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರಿಗೆ ಹುಡುಗನ ಕೊಳೆಯ ಶವ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ತನಿಖೆಯ ವೇಳೆ 100ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿದಾಗ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿದೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾದಿಂದ ಜನ ಸಾಯಲು ಮೋದಿ ಸರ್ಕಾರವೇ ಕಾರಣ: ನಟಿ ರಮ್ಯಾ ವಾಗ್ದಾಳಿ