ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ಯುವಕನಿಗೆ ಬೆಂಕಿ ಹಚ್ಚಿದ ಸ್ನೇಹಿತರು

Webdunia
ಬುಧವಾರ, 5 ಮೇ 2021 (11:51 IST)
ಪ್ರಕಾಶಂ : ಸ್ಥಳೀಯ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ಹಿನ್ನಲೆಯಲ್ಲಿ 24 ವರ್ಷದ ಯುವಕನನ್ನು ಸ್ನೇಹಿತರು ಬೆಂಕಿಹಾಕಿ ಸುಟ್ಟ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ನೆಲಾಟೂರು ಗ್ರಾಮದಲ್ಲಿ ನಡೆದಿದೆ.

ಯುವಕ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ಬಗ್ಗೆ ಸ ಸ್ನೇಹಿತರು ಆಗಾಗ ಯುವಕನ ಜೊತೆ ವಾದ ಮಾಡುತ್ತಿದ್ದರು. ಮದ್ಯದ ಅಮಲಿನಲ್ಲಿದ್ದ ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಆತನ ಕೂಗು ಕೇಳಿ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತನ ಸ್ಥಿತಿ ಗಂಭೀರವಾಗಿದೆ.

ಈ ಬಗ್ಗೆ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಫುಟ್ ಪಾತ್ ತೆರವು ಕಾರ್ಯಚರಣೆ, ಬೀದಿಬದಿ ವ್ಯಾಪಾರಿಗಳಿಗೆ ಮತ್ತೇ ಶಾಕ್ ಕೊಟ್ಟ ಕೃಷ್ಣ ಬೈರೇಗೌಡ

ಹಿಂದೂ ಧರ್ಮ ಬೈತಿದ್ದವರಿಗೆ ಕಾಂಗ್ರೆಸ್ ನಲ್ಲಿ ರಾಹುಲ್ ಗಾಂಧಿ ಒಳ್ಳೆ ಪೋಸ್ಟ್ ಕೊಡ್ತಾರೆ: ಯತ್ನಾಳ್

ಪಶ್ಚಿಮ ಬಂಗಾಲದಲ್ಲಿ ಎಲ್ಲರೆದುರೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ: ಭೀಕರ ದೃಶ್ಯ ವೈರಲ್ Video

ಮುಂದಿನ ಸುದ್ದಿ
Show comments