ಚಿಕ್ಕಪ್ಪ ಹೀಗೆ ಮಾಡಲು ನಿರಾಕರಿಸಿದ್ದಕ್ಕೆ 12 ವರ್ಷದ ಹುಡುಗನಿಗೆ ಥಳಿತ

Webdunia
ಬುಧವಾರ, 9 ಡಿಸೆಂಬರ್ 2020 (10:11 IST)
ಬೆಂಗಳೂರು : ಚಿಕ್ಕಪ್ಪನ ಮೇಲಿನ ಹಳೆಯ ದ್ವೇಷಕ್ಕೆ 12 ವರ್ಷದ ಹುಡುಗನಿಗೆ ಗ್ಯಾಂಗ್ ಒಂದು ಥಳಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಚಿಕ್ಕಪ್ಪ ವ್ಯಕ್ತಿಯೊಬ್ಬರ ಮೇಲಿನ ದೂರನ್ನು ಹಿಂಪಡೆಯಲು ನಿರಾಕರಿಸಿದ್ದಾರೆ ಎಂಬ ಕಾರಣ ಅವನ ಸಹೋದರ ಮಗನನ್ನು ಗ್ಯಾಂಗ್ ವೊಂದು ಥಳಿಸಿದೆ. ಅಲ್ಲದೇ ಅವನಿಗೆ ಮದ್ಯಪಾನ ಮಾಡುವಂತೆ ಒತ್ತಾಯಿಸಿ ಹಿಂಸೆ ನೀಡಿದ್ದಾರೆ. ಆ ವೇಳೆ ಅಲ್ಲಿಗೆ ಬಂದ ಹುಡುಗನ ಕುಟುಂಬಸ್ಥರೊಬ್ಬರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಘಟನೆಯಲ್ಲಿ ಸಂತ್ರಸ್ತನಿಗೆ ಹಲವು ಗಾಯಗಳಾಗಿದ್ದು ಆತನ 2 ಕಾಲುಗಳು ಮುರಿತಕ್ಕೊಳಗಾಗಿದೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments