Webdunia - Bharat's app for daily news and videos

Install App

ಗೆಳೆಯನ ಸಾವಿನಿಂದ ನೊಂದ ಹುಡುಗಿ ಮಾಡಿದ್ದೇನು?

Webdunia
ಶುಕ್ರವಾರ, 26 ಫೆಬ್ರವರಿ 2021 (10:06 IST)
ರಾಂಚಿ : ಗೆಳೆಯ ಆತ್ಮಹತ್ಯೆ ಮಾಡಿಕೊಂಡ ಹಿನ್ನಲೆಯಲ್ಲಿ 2 ದಿನಗಳ ಬಳಿಕ 15 ವರ್ಷದ ಹುಡುಗಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಾರ್ಖಂಡ್ ನ ಪಕೂರ್ ಜಿಲ್ಲೆಯಲ್ಲಿ ನಡೆದಿದೆ.

ಹುಡುಗಿ ಗೆಳೆಯನ ಜೊತೆ ಸಂಬಂಧ ಹೊಂದಿದ್ದಳು. ಆದರೆ ಇತ್ತೀಚೆಗೆ ಗೆಳೆಯ ಸಾವನಪ್ಪಿದ್ದಾನೆ. ಇದರಿಂದ ಅವಳು ಅಸಮಾಧಾನಗೊಂಡಿದ್ದಳು. ಅಲ್ಲದೇ ಆತನ ಮನೆಯವರು ಯುವಕನ ಸಾವಿಗೆ ಹುಡುಗಿಯ ಮನೆಯವರೇ ಕಾರಣ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಅಷ್ಟರಲ್ಲೆ ಈ ಘಟನೆಯಿಂದ ನೊಂದ ಹುಡುಗಿ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.  ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments