Webdunia - Bharat's app for daily news and videos

Install App

ಮಗುವಿನ ಅಳುವಿನಿಂದ ಕಿರಿಕಿರಿಗೊಂಡ ಹುಡುಗಿ ಮಗುವಿಗೆ ಮಾಡಿದ್ದೇನು ಗೊತ್ತಾ?

Webdunia
ಶುಕ್ರವಾರ, 19 ಮಾರ್ಚ್ 2021 (09:20 IST)
ಗುರುಗ್ರಾಮ : ಅಂಬೆಗಾಲಿಡುತ್ತಿದ್ದ 13 ತಿಂಗಳ  ಮಗುವೊದು ನಿರಂತರವಾಗಿ ಅಳುತ್ತಿದ್ದ ಕಾರಣದಿಂದ ಅದನ್ನು ನೋಡಿಕೊಳ್ಳುತ್ತಿದ್ದ 15 ವರ್ಷದ ಹುಡುಗಿ ಮಗುವಿನ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದ ಘಟನೆ ಹರಿಯಾಣದ ಗುರುಗ್ರಾಮ್ ನಲ್ಲಿ ನಡೆದಿದೆ.

ಮಗುವಿನ ತಂದೆ ತಾಯಿ ರಿಯಲ್ ಎಸ್ಟೇಟ್ ಕೆಲಸ ಮಾಡುತ್ತಿದ್ದರು. ಈ ಹಿನ್ನಲೆಯಲ್ಲಿ ಹುಡುಗಿಗೆ ಮಗುವನ್ನು ನೋಡಿಕೊಳ್ಳುವ ಕೆಲಸ ವಹಿಸಲಾಗಿತ್ತು. ಆದರೆ ಆಕೆ ಮಗುವಿಗೆ ಹೊಡೆದ ಕಾರಣ ಮಗು ಅಳಲು ಶುರುಮಾಡಿದೆ. ಇದರಿಂದ ಕಿರಿಕಿರಿಗೊಂಡ ಹುಡುಗಿ ಮಗುವನ್ನು ಕ್ರೂರವಾಗಿ ಥಳಿಸಿದ್ದಾಳೆ.

ಮನೆಗೆ ಬಂದ ಪೋಷಕರು ಮಗುವನ್ನು ಆಸ್ಪತ್ರೆಗೆ ಕರೆದೊಯ್ದಾಗ ಮಗುವಿಗೆ ಗಂಭೀರ ಗಾಯವಾಗಿರುವುದು ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಹುಡುಗಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments