ಮಾನಭಂಗಕ್ಕೊಳಗಾದ ಹುಡುಗಿ ಕೊನೆಗೆ ಮಾಡಿದ್ದೇನು?

Webdunia
ಶುಕ್ರವಾರ, 15 ಜನವರಿ 2021 (08:44 IST)
ಪಾಟ್ನಾ : ಮಾನಭಂಗಕ್ಕೊಳಗಾದ 16 ವರ್ಷದ ಹುಡುಗಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಹಾರದಲ್ಲಿ ನಡೆದಿದೆ.

ಹುಡುಗಿ ಅದೇ ಗ್ರಾಮದ ನಾಲ್ವರು ಮಾನಭಂಗ ಎಸಗಿದ್ದಾರೆ. ಇದರಿಂದ ಮನನೊಂದಿದ್ದ ಹುಡುಗಿ ತನ್ನ ಕೋಣೆಯಲ್ಲಿ ಲಾಕ್ ಮಾಡಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಬಗ್ಗೆ ಈಗಾಗಲೇ ಅತ್ಯಾಚಾರದ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಹಾಗೇ ಹುಡುಗಿಯ ಆತ್ಮಹತ್ಯೆ ಪ್ರಕರಣದ ಬಗ್ಗೆ ತನಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂಡಿ ಪಡೆಯಲು ಈ ನಾಯಿ ಮಾಡಿದ ನಾಟಕಕ್ಕೆ ಆಸ್ಕರ್‌ ಪ್ರಶಸ್ತಿನೇ ಕೊಡ್ಬೇಕೆಂದ ನೆಟ್ಟಿಗರು, Video

ಗ್ಯಾರಂಟಿ ಬಂಡವಾಳ ಹೊರತುಪಡಿಸಿ ಬೇರೆ ಸಾಧನೆಯಿಲ್ಲ- ಎಚ್.ಡಿ.ಕುಮಾರಸ್ವಾಮಿ

Karnataka Weather: ರಾಜಧಾನಿಯಲ್ಲಿ ಇಂದು ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಅಲರ್ಟ್‌

ಎರಡು ದಿನಗಳಲ್ಲಿ ಒಪ್ಪಂದಕ್ಕೆ ಬರದಿದ್ದರೆ ನರಕ ದರ್ಶನ: ಇರಾನ್‌ಗೆ ಟ್ರಂಪ್‌ ಖಡಕ್ ವಾರ್ನಿಂಗ್‌

ಇದುವರೆಗೆ ಇರಾನ್‌ನ 30 ವಿಶ್ವವಿದ್ಯಾನಿಲಯಗಳ ಮೇಲೆ ಯುಎಸ್‌ ಇಸ್ರೇಲ್‌ ದಾಳಿ

ಮುಂದಿನ ಸುದ್ದಿ
Show comments