Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪಂಜಾಬ್ ನಲ್ಲಿ ಮತ್ತೆ ಲಾಕ್ ಡೌನ್ ಘೋಷಣೆ ಮಾಡಿದ ಸರ್ಕಾರ

ಪಂಜಾಬ್ ನಲ್ಲಿ ಮತ್ತೆ ಲಾಕ್ ಡೌನ್ ಘೋಷಣೆ ಮಾಡಿದ ಸರ್ಕಾರ
ಪಂಜಾಬ್ , ಶನಿವಾರ, 13 ಜೂನ್ 2020 (10:03 IST)
Normal 0 false false false EN-US X-NONE X-NONE

ಪಂಜಾಬ್ : ಕೊರೊನಾ ಭೀತಿ ಹಿನ್ನಲೆಯಲ್ಲಿ  ಪಂಜಾಬ್ ನಲ್ಲಿ  ಮತ್ತೆ ಲಾಕ್ ಡೌನ್ ಘೋಷಣೆ ಮಾಡಿದೆ.

 

ಪಂಜಾಬ್ ನಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಹಿನ್ನಲೆಯಲ್ಲಿ ಪಂಜಾಬ್ ಸರ್ಕಾರ ಶನಿವಾರ, ಭಾನುವಾರ ಲಾಕ್ ಡೌನ್ ಜಾರಿ ಮಾಡಿದೆ.
 

ವಾರಾಂತ್ಯದಲ್ಲಿ 2 ದಿನ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಿದ್ದು, ಸರ್ಕಾರಿ ರಜೆ ದಿನವೂ ಲಾಕ್ ಡೌನ್ ಜಾರಿ ಮಾಡುವಂತೆ  ಪಂಜಾಬ್ ಸರ್ಕಾರ ಆದೇಶಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಕೊರೊನಾ ಗೆ ಇಬ್ಬರು ಬಲಿ