Webdunia - Bharat's app for daily news and videos

Install App

ಮಹಾರಾಷ್ಟ್ರದಲ್ಲಿ ಸರ್ಕಾರ ಬದಲಾಗಲಿದೆ -ಶರದ್ ಪವರ್ ವಿಶ್ವಾಸ

Webdunia
ಗುರುವಾರ, 24 ಅಕ್ಟೋಬರ್ 2019 (10:22 IST)
ಮುಂಬೈ : ಇಂದು ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಯ ಮತಏಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಫಲಿತಾಂಶಕ್ಕೂ ಮೊದಲೇ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವರ್ , ಮತಗಟ್ಟೆಯ ಸಮೀಕ್ಷೆಗಳು ಸುಳ್ಳಾಗಲಿವೆ ಎಂದು ಭವಿಷ್ಯ ನುಡಿದಿದ್ದಾರೆ.




ಮತಗಟ್ಟೆಯ ಸಮೀಕ್ಷೆಗಳ ಪ್ರಕಾರ ಈ ಬಾರಿಯೂ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಿದೆ.


ಆದರೆ ಈ ಬಗ್ಗೆ ಮಾತನಾಡಿದ ಶರದ್ ಪವಾರ್, ರಾಜ್ಯದಲ್ಲಿ ಯುವಕರು ಬದಲಾವಣೆಯನ್ನು ಬಯಸುತ್ತಿದ್ದಾರೆ. ಈ ಸರ್ಕಾರ ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಜನರ ನಂಬಿಕೆಗೆ ದ್ರೋಹ ಬಗೆದಿದೆ. ಎಲ್ಲಾ ಕ್ಷೇತ್ರಗಳಲ್ಲಿ ಸಮಸ್ಯೆಗಳು ಹೆಚ್ಚಾಗಿವೆ. ಇದು ಜನರ ಅಸಮಧಾನಕ್ಕೆ ಕಾರಣವಾಗಿದೆ. ಆದ್ದರಿಂದ ಈ ಬಾರಿ ಮತಗಟ್ಟೆಯ ಸಮೀಕ್ಷೆಗಳು ಸುಳ್ಳಾಗಲಿವೆ. ಮಹಾರಾಷ್ಟ್ರದಲ್ಲಿ ಸರ್ಕಾರ ಬದಲಾಗಲಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments