Publish Date: Thu, 02 Jun 2022 (16:23 IST)
Updated Date: Thu, 02 Jun 2022 (16:26 IST)
ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದಿದ್ದ ಹಾರ್ದಿಕ್ ಪಟೇಲ್ ಬಿಜೆಪಿಗೆ ಶುಕ್ರವಾರ ಅಧಿಕೃತವಾಗಿ ಸೇರ್ಪಡೆಯಾದರು.
ಗುಜರಾತ್ ನ ಗಾಂಧಿನಗರ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸರಳ ಕಾರ್ಯಕ್ರಮದಲ್ಲಿ ೨೮ ವರ್ಷದ ಹಾರ್ದಿಕ್ ಪಟೇಲ್ ಬಿಜೆಪಿಗೆ ಸೇರ್ಪಡೆಯಾದರು.
ಹಾರ್ದಿಕ್ ಪಟೇಲ್ ಬಿಜೆಪಿ ಸೇರ್ಪಡೆ ವೇಳೆ ಬಿಜೆಪಿಯ ಯಾವುದೇ ಹಿರಿಯ ಮುಖಂಡರು ಹಾಗೂ ಸಚಿವರು ಪಾಲ್ಗೊಳ್ಳದೇ ಇರುವುದು ಅಚ್ಚರಿ ಮೂಡಿಸಿದೆ. ಮುಂಬರುವ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಹಾರ್ದಿಕ್ ಪಟೇಲ್ ಸೇರ್ಪಡೆಯಿಂದ ಬಿಜೆಪಿಗೆ ಆನೆ ಬಲ ಬಂದಂತಾಗಿದೆ.
geetha
Publish Date: Thu, 02 Jun 2022 (16:23 IST)
Updated Date: Thu, 02 Jun 2022 (16:26 IST)