Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಭಾರತದಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆಯಾ?ಈ ಬಗ್ಗೆ ಐಸಿಎಂಆರ್ ಹೇಳಿದ್ದೇನು?

ಭಾರತದಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆಯಾ?ಈ ಬಗ್ಗೆ ಐಸಿಎಂಆರ್ ಹೇಳಿದ್ದೇನು?
ನವದೆಹಲಿ , ಶುಕ್ರವಾರ, 12 ಜೂನ್ 2020 (08:36 IST)
Normal 0 false false false EN-US X-NONE X-NONE

ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಐಸಿಎಂಆರ್ ಡಿಜಿ ಬಲರಾಮ್ ಭಾರ್ಗವ್ ಹೇಳಿದ್ದಾರೆ.

 

ಬಗ್ಗೆ ಆರೋಗ್ಯ ಇಲಾಖೆಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಜನಸಂಖ್ಯೆಗೆ ಹೋಲಿಸಿದರೆ ಶೇ.1 ಪ್ರಮಾಣದಲ್ಲಿ ಸೋಂಕು ಹರಡಿದೆ. ಇದನ್ನು ಸಮುದಾಯ ಹರಡುವಿಕೆ ಎಂದು ಕರೆಯಲು ಸಾಧ್ಯವಿಲ್ಲ. ಭಾರತದ ಕೆಲವು ಕಂಟೈನ್ ಮೆಂಟ್ ಝೋನ್ ಗಳಿರುವ ನಗರಗಳಲ್ಲಿ ಮಾತ್ರ ಸೋಂಕು ಹರಡುತ್ತಿದೆ. ಅದನ್ನು ತಡೆಯುವ ಕೆಲಸ ನಡೆಯುತ್ತಿದೆ. ಇದರ ಜೊತೆಗೆ ಟೆಸ್ಟಿಂಗ್ ಕೂಡ ಹೆಚ್ಚಿಸಲಾಗಿದೆ. ಲಾಕ್ ಡೌನ್ ನಿಂದಾಗಿ ಭಾರತದಲ್ಲಿ ಕೊರೊನಾ ಹರಡುವ ವೇಗಕ್ಕೆ ತಡೆ ಹಾಕಿದ್ದು ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಸೋಂಕಿತರ ಪಟ್ಟಿಯಲ್ಲಿ 4 ನೇ ಸ್ಥಾನಕ್ಕೆ ಜಿಗಿದ ಭಾರತ