ಭಾನುವಾರ ರಾತ್ರಿ ಕಾರ್ಟೂನ್ ಪ್ಯಾಕ್ಟರಿ ಮಾಲೀಕ ಸೇರಿದಂತೆ ನಾಲ್ವರು ದುಷ್ಕರ್ಮಿಗಳು ಏಕಾಏಕಿ ಬಾಲಕಿ ಮನೆಯೊಳಗೆ ನುಗ್ಗಿದ್ದು, ಮನೆಮಂದಿಯನ್ನು ಹಿಗ್ಗಾಮುಗ್ಗಾ ಥಳಿಸಿ, ಕೈಕಾಲನ್ನು ಹಗ್ಗದಿಂದ ಕಟ್ಟಿ ನಂತರ ಅಲ್ಲೇ ಇದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಈ ಘಟನೆಯ ಬಗ್ಗೆ ಸಂತ್ರಸ್ತೆ ಹೇಳಿಕೆ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.