Webdunia - Bharat's app for daily news and videos

Install App

ಹೃದಯಾಘಾತ: ತಕ್ಷಣ ಏನು ಮಾಡಬೇಕು..... ?

Webdunia
ಸೋಮವಾರ, 26 ಡಿಸೆಂಬರ್ 2016 (13:58 IST)
ನೀವು ಒಬ್ಬರೇ ಇರುತ್ತೀರಿ..!!
 
ಎದೆಯ ಎಡಭಾಗದಲ್ಲಿ ಎದೆ ಭಾರವಾದಂತಹ, ಬಿಗಿ ಹಿಡಿದಂತಹ ನೋವು ಕಾಣಿಸಿಕೊಂಡು ಬೆವರಲು ಪ್ರಾರಂಭಿಸುತ್ತಿರಿ. ಕಣ್ಣುಗಳು ಮಂಜಾಗುತ್ತವೆ. ಎಲ್ಲೋ ಪಾತಾಳಕ್ಕೆ ಕುಸಿದಂತಹ ಅನುಭವ.
 
ಆಸ್ಪತ್ರೆ ದೂರವಿರುತ್ತದೆ., ಮೊಬೈಲ್ ಅಥವಾ 108 ಕ್ಕೆ ಕರೆಕೊಟ್ಟರೂ ಅವರು ಬರುವುದು ಕೆಲ ನಿಮಿಷಗಳಾಗಬವುದು.., ನಿಮ್ಮ ಜ್ಞಾನ ಹೋಗಲು ಇನ್ನೇನು ಕೆಲ ಸೆಕೆಂಡುಗಳಿವೆ. 60% ಜನ ಹೃದಯ ಆಘಾತವಾದಾಗ ಮರಣ ಹೊಂದುವ ಸಂಭವವೇ ಹೆಚ್ಚು....

ಅಂತಹ ಸಮಯದಲ್ಲಿ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಏನು ಮಾಡಬೇಕು....?
 
1. ಪದೇ ಪದೇ ಜೋರಾಗಿ ಕೆಮ್ಮ ಬೇಕು......!!
 
2. ತಕ್ಷಣವೇ ಕೆಳಗೆ ಕುಳಿತುಕೊಳ್ಳಬೇಕು ಇಲ್ಲವೇ ಅಂಗಾತ ಮಲಗಿಕೊಳ್ಳಬೇಕು...!!
 
3. ದೀರ್ಘವಾಗಿ ಉಸಿರು ಎಳೆದುಕೊಳ್ಳುವುದು ಮತ್ತು ಜೋರಾಗಿ ಕೆಮ್ಮುವುದನ್ನು ಮಾಡಬೇಕು....!!  ( ಕಫ ತೆಗೆಯುವ ರೀತಿ)
 
4. ಪ್ರತಿ ಎರಡು ಸೆಕೆಂಡುಗಳಿಗೊಮ್ಮೆ ಸತತವಾಗಿ ಕೆಮ್ಮುತ್ತಿರಬೇಕು.....!!
 
5. ಸಹಾಯಕ್ಕಾಗಿ ಯಾರಾದರು ಬರುವವರೆಗೆ ಸಾಮಾನ್ಯ ಸ್ಥಿತಿಗೆ ಬರುವವರೆಗೂ ಇದನ್ನು ಮುಂದುವರೆಸುತ್ತಿರಬೇಕು.....!!
ಇದರಿಂದ ನಾವು ಹೃದಯಾಘಾತದಿಂದ ಸಾಯದೆ ಬದುಕುಳಿಯುವ ಸಂಭವ ಹೆಚ್ಚು..
 
ಯಾವ ರೀತಿ ಅನುಕೂಲವಾಗುತ್ತದೆ....?
ದೀರ್ಘವಾಗಿ ಉಸಿರು ಎಳೆದುಕೊಳ್ಳುವುದರಿಂದ ಆಮ್ಲಜನಕ (ಆಕ್ಸಿಜನ್)  ಹೆಚ್ಚಿನ ಪ್ರಮಾಣದಲ್ಲಿ ಸಿಗುತ್ತದೆ. ಇದನ್ನೆ ಆಸ್ಪತ್ರೆಯಲ್ಲಿ ಐ.ಸಿ.ಯು.ನಲ್ಲಿ ಮಾಡುವುದು.
     
ಜೋರಾಗಿ ಕೆಮ್ಮುವುದರಿಂದ ಹೃದಯವು ಹಿಸುಕಿದಂತಾಗಿ ಹೃದಯದಿಂದ ರಕ್ತ ಸರಾಗವಾಗಿ ಹರಿಯುತ್ತದೆ... ಜೊತೆಗೆ ಹೃದಯ ಬಡಿತವು ಸುಸ್ಥಿಗೆ ಬರುತ್ತದೆ... ಕಾರಣ ಅಂತಹ ಸಮಯದಲ್ಲಿ ಹೃದಯ ಸ್ತಂಭನವಾಗುವ ಸಂಭವ ಹೆಚ್ಚಿರುತ್ತದೆ.... ಸಹಾಯಕ್ಕೆ ಬರುವವರೆಗೂ ಇದನ್ನು ನಾವು ಮುಂದುವರಿಸಿದೇ ಆದಲ್ಲಿ ತಕ್ಷಣವೇ ಸಹಾಯವಾಗುತ್ತದೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments