Webdunia - Bharat's app for daily news and videos

Install App

ಜನನಾಂಗದ ಸೋಂಕಿಗೆ ತುತ್ತಾದ ಪತ್ನಿಗೆ ಪತಿ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 8 ನವೆಂಬರ್ 2020 (09:55 IST)
ಅಹಮದಾಬಾದ್ :  ಜನನನಾಂಗದ ಸೋಂಕಿಗೆ ತುತ್ತಾದ ಮಹಿಳೆಗೆ ಪತಿಗೆ ಟ್ರಿಪಲ್ ತಲಾಖ್ ನೀಡಿದ್ದರಿಂದ ಹಿನ್ನಲೆಯಲ್ಲಿ ಮಹಿಳೆ ಪತಿಯ ವಿರುದ್ಧ ದೂರು ದಾಖಲಿಸಿದ್ದಾಳೆ.

ಶಬಾನಾ ಸೈಯದ್ (24) ಇತ್ತೀಚೆಗೆ ವಿವಾಹವಾಗಿದ್ದು, ಆದರೆ ಪತಿಯ ಆಕೆಯ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಬಳಿಕ ಗರ್ಭಿಣಿಯಾದ ಮಹಿಳೆ ಖಾಸಗಿ ಭಾಗದ ಸ್ವಚ್ಚತೆ ಮಾಡಿಕೊಳ್ಳದ ಕಾರಣ ಜನನಾಂಗದ ಸೋಂಕಿಗೆ ತುತ್ತಾಗಿದ್ದಾಳೆ. ಆಗ ಪತಿಯು ಬೇರೆ ವಿವಾಹವಾಗುವುದಾಗಿ ತಿಳಿಸಿ ಆಕೆಯ ಕುಟುಂಬದವರ ಮುಂದೆ ಟ್ರಿಪಲ್ ತಲಾಖ್ ನೀಡಿದ್ದಾನೆ.

ತಲಾಖ್ ನೀಡುವುದು ಕಾನೂನಿನ ಪ್ರಕಾರ ಅಪರಾಧ ಎನ್ನಲಾದ ಹಿನ್ನಲೆಯಲ್ಲಿ ಈ ಬಗ್ಗೆ ಮಹಿಳೆ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲಿಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments