Webdunia - Bharat's app for daily news and videos

Install App

ಲೈಂಗಿಕ ಬೇಡಿಕೆಗಳನ್ನು ತಿರಸ್ಕರಿಸಿದ ವಿವಾಹಿತ ಮಹಿಳೆಯನ್ನು ಕೊಂದ ಮನೆ ಮಾಲೀಕನ ಮಗ

Webdunia
ಮಂಗಳವಾರ, 27 ಏಪ್ರಿಲ್ 2021 (08:37 IST)
ನವದೆಹಲಿ : ತನ್ನ ಲೈಂಗಿಕ ಬೇಡಿಕೆಗಳನ್ನು ತಿರಸ್ಕರಿಸಿದ್ದಕ್ಕೆ ವಿವಾಹಿತ ಮಹಿಳೆಯೊಬ್ಬಳನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿದ ಘಟನೆ ದೆಹಲಿಯ ಮನೆಯೊಂದರಲ್ಲಿ ನಡೆದಿದೆ.

ಮಹಿಳೆ ಮತ್ತು 7 ವರ್ಷದ ಮಗಳು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪತಿ ಕೆಲಸದ ನಿಮಿತ್ತ ಬೇರೆ ಕಡೆ ಹೋಗಿದ್ದರು. ಈ ವಿಚಾರ ತಿಳಿದ ಮನೆಯ ಮಾಲೀಕನ ಮಗ ಕುಡಿದ ಮತ್ತಿನಲ್ಲಿ ಮಹಿಳೆಯ ಮನೆಗೆ ನುಗ್ಗಿ ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದ. ಇದಕ್ಕೆ ಆಕೆ ಒಪ್ಪದಿದ್ದಾಗ  ಅವಳ ಗಂಟಲನ್ನು ಸೀಳಿ ಕೊಲೆ ಮಾಡಿದ್ದಾನೆ.

ತಾಯಿಯ ಸತ್ತ ದೇಹದ ಪಕ್ಕ ಕುಳಿತು ಅಳುತ್ತಿರುವ ಮಗುವಿನ ಶಬ್ದ ಕೇಳಿ ಪಕ್ಕದ ಮನೆಯವರು ಬಂದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದಾಗ ಮಾಲೀಕನ ಮಗ ಸಿಕ್ಕಿಹಾಕಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ