ಕೊಚ್ಚಿ: ಮಾನವ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಮಹಿಳೆಯರು ಸೇರಿ ಏಳು ಮಂದಿಗೆ ಸಿಬಿಐ ನ್ಯಾಯಾಲಯವು ಕಠಿಣ ಶಿಕ್ಷೆ ಪ್ರಕಟಿಸಿದೆ.
ಆರೋಪಿಗಳು, 2009ರಿಂದ 2012ರವರೆಗೆ ವೇಶ್ಯಾವಾಟಿಕೆ ಉದ್ದೇಶಕ್ಕಾಗಿ ಕೇರಳದ ಬೇರೆ ಬೇರೆ ಪ್ರದೇಶಗಳಿಂದ ಮಹಿಳೆಯರನ್ನು ಕೊಲ್ಲಿ ರಾಷ್ಟ್ರಗಳಿಗೆ ಸಾಗಣೆ ಮಾಡಿದ್ದರು.
ಈ ಹಿನ್ನೆಲೆ ನಾಲ್ಕು ಆರೋಪಿಗಳಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ