Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪತ್ನಿಯ ಅನೈತಿಕ ಸಂಬಂಧದಿಂದ ಮನನೊಂದು ಆತ್ಮಹತ್ಯೆ

ಪತ್ನಿಯ ಅನೈತಿಕ ಸಂಬಂಧದಿಂದ ಮನನೊಂದು ಆತ್ಮಹತ್ಯೆ
ಭೋಪಾಲ್ , ಸೋಮವಾರ, 27 ಡಿಸೆಂಬರ್ 2021 (10:45 IST)
ಭೋಪಾಲ್: ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ‍್ಯಪ್ರದೇಶದಲ್ಲಿ ನಡೆದಿದೆ.

ಗಂಡ-ಹೆಂಡತಿ ನಡುವೆ ನಿತ್ಯ ಜಗಳವಾಗುತ್ತಿತ್ತು. ಪತ್ನಿಗೆ ಅನೈತಿಕ ಸಂಬಂಧವಿದೆಯೆಂದು ಶಂಕಿಸಿದ್ದ. ಇದೇ ವಿಚಾರಕ್ಕೆ ಕಲಹವಾಗಿ ಮನನೊಂದು ರೈಲಿಗೆ ತಲೆಗೊಟ್ಟು ಆತ್ಮಹತ್ಯೆ ಮಾಡಿದ್ದಾನೆ.

ಸಾವಿಗೆ ಮುನ್ನ ವಿಡಿಯೋ ಮಾಡಿದ್ದ. ಪತ್ನಿಯ ಜೊತೆಗಿನ ವೈಮನಸ್ಯದ ಬಗ್ಗೆ ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದ. ಆದರೆ ಪೊಲೀಸರು ಇದರ ಬಗ್ಗೆ ಕ್ಯಾರೇ ಎಂದಿರಲಿಲ್ಲ. ಹೀಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಮಾಧಿಯಲ್ಲಿದ್ದ ತಾಯಿಯ ಮೃತದೇಹ ಮನೆಗೆ ತಂದ ಪುತ್ರ!