Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ವಾರಂಗಲ್ : ವ್ಯಕ್ತಿಯೊಬ್ಬ ಜಗಳವಾಡಿದ ಪತ್ನಿಯ ಗಂಟಲು ಸೀಳಿ ಕೊಲೆ ಮಾಡಿದ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ಹಾಗೂ ಪತ್ನಿಯ ನಡುವೆ ಕ್ಷುಲಕ ಕಾರಣಕ್ಕೆ ಜಗಳ ನಡೆದಿದೆ. ಆಗ ಕೋಪಗೊಂಡ ಮನೆಯಿಂದ ಹೊರಗೆಹೋದ ಪತಿ ಕಂಠಪೂರ್ತಿ ಕುಡಿದು ಮನೆಗೆ ಬಂದು ಚಾಕುವಿನಿಂದ ಪತ್ನಿಯ ಗಂಟಲು ಸೀಳಿ ಕೊಲೆ ಮಾಡಿದ್ದಾನೆ.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಪತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.