Webdunia - Bharat's app for daily news and videos

Install App

ಜಗಳವಾಡಿದ ಪತ್ನಿಗೆ ಇಂತಹ ಗತಿ ತಂದ ಪತಿ

Webdunia
ಶುಕ್ರವಾರ, 26 ಮಾರ್ಚ್ 2021 (10:12 IST)
ವಾರಂಗಲ್ : ವ್ಯಕ್ತಿಯೊಬ್ಬ ಜಗಳವಾಡಿದ ಪತ್ನಿಯ ಗಂಟಲು ಸೀಳಿ ಕೊಲೆ ಮಾಡಿದ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ಹಾಗೂ ಪತ್ನಿಯ ನಡುವೆ ಕ್ಷುಲಕ ಕಾರಣಕ್ಕೆ ಜಗಳ ನಡೆದಿದೆ. ಆಗ ಕೋಪಗೊಂಡ ಮನೆಯಿಂದ ಹೊರಗೆಹೋದ ಪತಿ ಕಂಠಪೂರ್ತಿ ಕುಡಿದು ಮನೆಗೆ ಬಂದು ಚಾಕುವಿನಿಂದ  ಪತ್ನಿಯ ಗಂಟಲು ಸೀಳಿ ಕೊಲೆ ಮಾಡಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಪತಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments