Daily Horoscope

ಮೊದಲ ರಾತ್ರಿಯಂದು ಪತ್ನಿಯ ಮೇಲೆ ಹಲ್ಲೆ ಮಾಡಿದ ಪತಿ

Webdunia
ಭಾನುವಾರ, 11 ಏಪ್ರಿಲ್ 2021 (09:44 IST)
ಕೋಲ್ಹಾಪುರ : ಮಹಿಳೆಯೊಬ್ಬಳು ಕನ್ಯತ್ವ ಪರೀಕ್ಷೆಯಲ್ಲಿ ವಿಫಲವಾದ ಕಾರಣ ಪತಿ ಮತ್ತು ಆತನ ಮನೆಯವರು ಆಕೆಯ ಮೇಲೆ ಹಲ್ಲೆ ನಡೆಸಿ ಡಿವೋರ್ಸ್ ನೀಡಲು ಮುಂದಾದ ಘಟನೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಡೆದಿದೆ.

ಇತ್ತೀಚೆಗೆ ಇಬ್ಬರು ಅವಳಿ ಸಹೋದರಿಯರಿಗೆ ಇಬ್ಬರು ಸಹೋದರರ ಜೊತೆ ವಿವಾಹವಾಗಿದೆ. ಆ ವೇಳೆ ಸಂಪ್ರದಾಯದಂತೆ ಮೊದಲ ರಾತ್ರಿಯಂದು ಕನ್ಯತ್ವ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ ಒಬ್ಬಳಿಗೆ ಮೊದಲ ರಾತ್ರಿ ರಕ್ತಸ್ರಾವವಾಗದ ಕಾರಣ ಪತಿ ಮತ್ತು ಆತನ ಮನೆಯವರು ಆಕೆಗೆ ವಿವಾಹ ಪೂರ್ವ ಸಂಬಂಧವಿದೆ ಎಂದು ದೂಷಿಸಿ  ಹಲ್ಲೆ ನಡೆಸಿ ತವರು ಮನೆಗೆ ಕಳುಹಿಸಿದ್ದಾರೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಆಕೆಯ ಪತಿ ಮತ್ತು ಮನೆಯವರ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments