Webdunia - Bharat's app for daily news and videos

Install App

ಹಲ್ಲುಜ್ಜದೇ ಮುತ್ತುಕೊಟ್ಟಿದ್ದಕ್ಕೆ ಆಕ್ಷೇಪಿಸಿದ ಹೆಂಡತಿಯ ಕೊಂದ ಗಂಡ

Webdunia
ಶುಕ್ರವಾರ, 1 ಜುಲೈ 2022 (10:20 IST)
ಪಾಲಕ್ಕಾಡ್: ಗಂಡ-ಹೆಂಡತಿ ಎಂದ ಮೇಲೆ ಜಗಳವಿದ್ದಿದ್ದೇ. ಆದರೆ ಈ ದಂಪತಿ ಇನ್ನೂ ಹೆಜ್ಜೆ ಮುಂದೆ ಹೋಗಿದ್ದಾರೆ. ಹಲ್ಲುಜ್ಜುವ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಕೇರಳದ ಪಾಲಕ್ಕಾಡ್ ಮೂಲದ ದಂಪತಿ ನಡುವೆ ಹಲ್ಲುಜ್ಜದೇ ಮಗನಿಗೆ ಕಿಸ್ ಮಾಡಿದ ವಿಚಾರಕ್ಕೆ ಜಗಳವಾಗಿದೆ. ಮಗನಿಗೆ ಹಲ್ಲುಜ್ಜದೇ ಕಿಸ್ ಮಾಡಿದ್ದನ್ನು ಪತ್ನಿ ಆಕ್ಷೇಪಿಸಿದ್ದಾಳೆ. ಇದರಿಂದ ರೊಚ್ಚಿಗೆದ್ದ ಪತಿ ಆಕೆಯ ಜೊತೆಗೆ ಜಗಳವಾಡಿದ್ದು, ಬಳಿಕ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.

ಪರಿಣಾಮ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆ ಸಾವನ್ನಪ್ಪಿದ್ದಾಳೆ. ಗಲಾಟೆ ಕೇಳಿ ನೆರೆಹೊರೆಯವರು ಸ್ಥಳಕ್ಕೆ ಧಾವಿಸಿದ್ದು, ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments