ಪತ್ನಿಯನ್ನು ಪತಿಯೇ ಕಿಡ್ನಾಪ್ ಮಾಡಿದ್ದರೆ ಆತನ ಗೆಳೆಯರು ಅತ್ಯಾಚಾರ ಮಾಡಿದ್ದಾರೆ ಎಂದು ವರದಿಯಾಗಿದೆ.
ಪತಿ ತನ್ನ ಪತ್ನಿಯನ್ನು ಕಿಡ್ನಾಪ್ ಮಾಡಿದ್ದಾನೆ. ಆಗ ಆತನೊಂದಿಗೆ ಮೂವರು ಗೆಳೆಯರು ನಿರಂತರವಾಗಿ ಎರಡು ದಿನಗಳವರೆಗೆ ಅತ್ಯಾಚಾರ ಮಾಡಿದ್ದಾರೆ.
ಆ ಬಳಿಕ ರೈಲ್ವೆ ಟ್ರಾಕ್ ಬಳಿ ಮಹಿಳೆಯನ್ನು ಎಸೆದು ಹೋಗಿದ್ದಾರೆ. ಉತ್ತರ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.