Webdunia - Bharat's app for daily news and videos

Install App

ನನ್ನ ಫೋನ್ನಲ್ಲೂ ಪೆಗಾಸಸ್ ಇತ್ತು : ರಾಹುಲ್ ಗಾಂಧಿ

Webdunia
ಶುಕ್ರವಾರ, 3 ಮಾರ್ಚ್ 2023 (14:02 IST)
ಲಂಡನ್ : ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಉಪನ್ಯಾಸದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
 
ಭಾರತೀಯ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿ ನಡೆಯುತ್ತಿದೆ. ಇಸ್ರೇಲ್ ಸ್ಪೈವೇರ್ ಪೆಗಾಸಸ್ ನನ್ನ ಫೋನ್ನಲ್ಲೂ ಇದೆ ಎಂದು ಕೇಂದ್ರದ ವಿರುದ್ಧ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ನಾಯಕ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಮಾಜಿ ಸಲಹೆಗಾರ ಸ್ಯಾಮ್ ಪಿತ್ರೋಡಾ, ಕೇಂಬ್ರಿಡ್ಜ್ ಜಡ್ಜ್ ಬ್ಯುಸಿನೆಸ್ ಸ್ಕೂಲ್ನಲ್ಲಿ ಎಂಬಿಎ ವಿದ್ಯಾರ್ಥಿಗಳಿಗೆ ರಾಹುಲ್ ಗಾಂಧಿ ಮಾಡಿದ ಭಾಷಣದ ಯೂಟ್ಯೂಬ್ ಲಿಂಕ್ ಅನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.

“ನಿಮ್ಮ ಫೋನ್ ಕರೆಗಳು ರೆಕಾರ್ಡ್ ಆಗಿತ್ತಿದೆ. ಫೋನ್ನಲ್ಲಿ ಮಾತನಾಡುವಾಗ ಜಾಗರೂಕರಾಗಿರಿ ಎಂದು ಗುಪ್ತಚರ ಅಧಿಕಾರಿಗಳು ನನಗೆ ಎಚ್ಚರಿಕೆ ನೀಡಿದ್ದಾರೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments