Webdunia - Bharat's app for daily news and videos

Install App

ಅಮರನಾಥ ಯಾತ್ರೆಗೆ ಗುರುತಿನ ಚೀಟಿ ಕಡ್ಡಾಯ

Webdunia
ಬುಧವಾರ, 29 ಜೂನ್ 2022 (11:34 IST)
ಶ್ರೀನಗರ : ಅಮರನಾಥ ಯಾತ್ರೆ ಪ್ರಾರಂಭವಾಗಲು ಕೇವಲ ಎರಡು ದಿನಗಳು ಬಾಕಿಯಿದ್ದು, ದೇಗುಲಕ್ಕೆ ಭೇಟಿ ನೀಡಲು ಯೋಜಿಸುವ ಯಾತ್ರಾರ್ಥಿಗಳಿಗೆ ಹೊಸ ಸೂಚನೆಯನ್ನು ಹೊರಡಿಸಲಾಗಿದೆ.

ಅಮರನಾಥ ದೇವಸ್ಥಾನದ ಆಡಳಿತ ಮಂಡಳಿಯು, ಈ ವರ್ಷ ಎಲ್ಲ ಅಮರನಾಥ ಯಾತ್ರಿಗಳು ತಮ್ಮ ಆಧಾರ್ ಕಾರ್ಡ್ ಅಥವಾ ಯಾವುದೇ ಬಯೋಮೆಟ್ರಿಕ್ ಪರಿಶೀಲಿಸಿದ ಸರ್ಕಾರಿ ಗುರುತಿನ ಚೀಟಿಯೊಂದಿಗೆ ತಮ್ಮ ಪ್ರಯಾಣವನ್ನು ಪ್ರಾರಂಭಿಸಬೇಕು.

ಯಾತ್ರೆಗೆ ಬರಲು ಸಾಧ್ಯವಾಗದ ಭಕ್ತರಿಗೆ ಆನ್ಲೈನ್ನಲ್ಲಿ ದರ್ಶನ, ಪೂಜೆ, ಹವನ ಮತ್ತು ಪ್ರಸಾದ ಸೌಲಭ್ಯವನ್ನು ಪಡಲಾಗುವುದು ಎಂದು ಮಾಹಿತಿ ನೀಡಿದೆ. 

ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಎರಡು ವರ್ಷಗಳ ವಿರಾಮದ ನಂತರ ಅಮರನಾಥ ಯಾತ್ರೆಯು ಜೂನ್ 30 ರಂದು ದಕ್ಷಿಣ ಕಾಶ್ಮೀರದ ಪಹಲ್ಗಾಮ್ನ 48-ಕಿಮೀ ನುನ್ವಾನ್ ಮತ್ತು ಮಧ್ಯ ಕಾಶ್ಮೀರದ ಗಂಡರ್ಬಾಲ್ನ 14-ಕಿಮೀ ಬಾಲ್ಟಾಲ್ನಿಂದ ಎರಡು ಮಾರ್ಗಗಳಿಂದ ಪ್ರಾರಂಭವಾಗುತ್ತದೆ. ಆಗಸ್ಟ್ 11ರವರೆಗೆ ಯಾತ್ರಿಕರು ಯಾತ್ರೆ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments