ನವದೆಹಲಿ: ಕೇಂದ್ರ ಎನ್ ಡಿ ಎ ಸರ್ಕಾರವು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಅದೇನೆಂದರೆ ಜಂಕ್ ಫುಡ್, ಕೋಲಾ ಜಾಹೀರಾತು ಪ್ರಸಾರಕ್ಕೆ ನಿಷೇಧವನ್ನು ಹಾಕಲಾಗಿದೆ.
ಇನ್ನು ಮುಂದೆ ಕಾರ್ಟೂನ್ ಚಾನೆಲ್ ಗಳಲ್ಲಿ ಜಂಕ್ ಫುಡ್, ಕೋಲಾ ಕುರಿತಾದ ಜಾಹೀರಾತು ಪ್ರಸಾರವನ್ನು ನಿಷೇಧಿಸಲಾಗಿದೆ. ಸಂಸತ್ ಗೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ