Webdunia - Bharat's app for daily news and videos

Install App

ನೋಟು ನಿರಾಕರಿಸಿದರೆ ಹೀಗೆ ಮಾಡಿ

Webdunia
ಮಂಗಳವಾರ, 15 ನವೆಂಬರ್ 2016 (10:13 IST)
ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹಳೆಯ 500 ಮತ್ತು 1,000 ರೂಪಾಯಿ ಮುಖಬೆಲೆಯ ನೋಟುಗಳನ್ನು ನೀಡಿ ರೋಗಿಗಳು ಚಿಕಿತ್ಸೆಯನ್ನು ಪಡೆಯಬಹುದು. ಒಂದು ವೇಳೆ ಆಸ್ಪತ್ರೆಗಳಲ್ಲಿ ಹಳೆಯ ನೋಟುಗಳನ್ನು ಸ್ವೀಕರಿಸಲು ಒಪ್ಪದಿದ್ದರೆ ಆರೋಗ್ಯ ಇಲಾಖೆ ಆಡಳಿತ ವರ್ಗ ಅಥವಾ 104ನ್ನು ಸಂಪರ್ಕಿಸಿ ಸೂಕ್ತ ಸಲಹೆಯನ್ನು ಪಡೆಯಬಹುದು. 
ಜತೆಗೆ 108ಕ್ಕೆ ಕರೆ ಮಾಡಿದರೆ ಸೂಕ್ತ ಚಿಕಿತ್ಸೆ  ದೊರೆಯುವ ಆಸ್ಪತ್ರೆಗೆ ದಾಖಲು ಮಾಡುವ ಸೌಲಭ್ಯವನ್ನು ಪಡೆಯಬಹುದು. 
 
ನೋಟು ನಿಷೇಧದಿಂದ ರೋಗಿಗಳು ಸೂಕ್ತ ಚಿಕಿತ್ಸೆ ಪಡೆಯಲು ಪರದಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ  ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ 500 ಹಾಗೂ 1,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಸ್ವೀಕರಿಸಲೇಬೇಕು ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments