Daily Horoscope
✕

21 ದಿನ ದೇಶಾದ್ಯಂತ ಸಂಪೂರ್ಣ ಬಂದ್

Webdunia
ಮಂಗಳವಾರ, 24 ಮಾರ್ಚ್ 2020 (21:12 IST)
ನವದೆಹಲಿ: ಕೊರಾನ ಮಹಾಮಾರಿ ದಿನದಿನಕ್ಕೆ ತನ್ನ ಅಟ್ಟಹಾಸವನ್ನು ಮರೆಯುತ್ತಿದೆ. ಈ ಕಾರಣದಿಂದ ಪ್ರಧಾನ ಮಂತ್ರಿ ಮೋದಿಯವರು ಇಂದು ಮಧ್ಯರಾತ್ರಿಯಿಂದ  ದೇಶಾದ್ಯಂತ ಲಾಕ್ ಡೌನ್ ಮಾಡುವುದಾಗಿ ಘೋಷಿಸಿದ್ದಾರೆ.


ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ  ಮುಂದಿನ 21 ದಿನಗಳವರೆಗೆ ದೇಶದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.ಇಂದು ನೀವು ದೇಶದ ಯಾವುದೇ ಭಾಗದಲ್ಲಿದ್ದರೂ ಅಲ್ಲಿಯೇ ಉಳಿದುಕೊಳ್ಳಬೇಕು.


ಮುಂದಿನ ಮೂರು ವಾರಗಳ ಕಾಲ ಭಾರತ ಸಂಪೂರ್ಣ ಲಾಕ್ ಡೌನ್ ಆಗಲಿದೆ ಎಂದು ಹೇಳಿದ್ದಾರೆ. 21 ದಿನ ಮನೆಯಿಂದ ಹೊರ ಬರುವುದನ್ನು ಮರೆತು ಬಿಡಿ ಮನೆಯಲ್ಲಿರಿ. ನಿಮ್ಮ ಮನೆಯ ಬಾಗಿಲು ಮುಂದೆ ಲಕ್ಷ್ಮಣ ರೇಖೆ ಹಾಕಿಕೊಳ್ಳಬೇಕು ಕೊರಾನಾ ವಿರುದ್ಧ ಹೋರಾಡಲು ಇದನ್ನು ಕಟ್ಟುನಿಟ್ಟಾಗಿ ಜಾರಿ ಮಾಡುತ್ತೇವೆ ಎಂದು ಮೋದಿ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಯಾವ ಝೆಡ್ ಪ್ಲಸ್ ಸೆಕ್ಯುರಿಟಿಯೂ ಇವರ ಮುಂದೆ ನಾಚಬೇಕು: ಎಂಥಾ ಕರ್ತವ್ಯ ನಿಷ್ಠೆ ನಾಯಿಗಳದ್ದು.. Video

ಜನರ ಬದುಕಿಗೆ ಬರೆ ಎಳೆದ ಕಾಂಗ್ರೆಸ್ ಸರ್ಕಾರ: ವಿಜಯೇಂದ್ರ

22 ಕ್ಯಾರಟ್ ಹಾಗೂ 24 ಕ್ಯಾರಟ್ ಚಿನ್ನದ ದರದಲ್ಲಿ ವ್ಯತ್ಯಾಸ, ಇಂದಿನ ದರ ಹೀಗಿದೆ

ಮೆಟ್ರೋ ನಿಲ್ದಾಣದಲ್ಲಿ ಅಮ್ಮನಿಂದ ಬೇರೆಯಾಗಿದ್ದ ಮಗ.. ಮುಂದೆ ಆಗಿದ್ದು ನಿಜಕ್ಕೂ ಮನಕಲಕುವ ಘಟನೆ Video

ಇಂದಿರಾ ನಗರದಲ್ಲಿ ಶಾಕಿಂಗ್ ಘಟನೆ: ಯುವತಿಯ ಕುತ್ತಿಗೆಗೆ ಚಾಕು ಹಿಡಿದ ಕಳ್ಳ, ಮುಂದಾಗಿದ್ದು ನಿಜಕ್ಕೂ ಶಾಕಿಂಗ್ Video

ಮುಂದಿನ ಸುದ್ದಿ
Show comments