Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 42,766 ಕೊರೊನಾ ಸೋಂ
ಕು ಪ್ರಕರಣಗಳು ದೃಢಪಟ್ಟಿದ್ದು, 308 ಮಂದಿ ಅಸುನೀಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಭಾನುವಾರದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,21,38,092ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ 4,40,533ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 38,091 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,21,38,092ಕ್ಕೆ ಏರಿಕೆಯಾದರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 4,10,048ಕ್ಕೆ ಏರಿದೆ.