ಇಂಡಿಗೋ ಸಿಬ್ಬಂದಿಯಿಂದ ಅಚಾತುರ್ಯ?

Webdunia
ಶನಿವಾರ, 10 ಸೆಪ್ಟಂಬರ್ 2022 (13:45 IST)
ಭೋಪಾಲ್ : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಸಿಬ್ಬಂದಿಯೊಬ್ಬರು ಇಂಗ್ಲಿಷ್ ಶಬ್ದವನ್ನು ತಪ್ಪಾಗಿ ಅರ್ಥೈಸಿಕೊಂಡು ಕೆಲಕಾಲ ಭಯದ ವಾತಾವರಣ ನಿರ್ಮಾಣವಾದ ಘಟನೆ ಭೋಪಾಲ್ನ ರಾಜಾ ಭೋಜ್ನಲ್ಲಿ ನಡೆದಿದೆ.

ಮಹಿಳಾ ಸಿಬ್ಬಂದಿ ಬ್ಯಾಲಸ್ಟ್ (ನಿಲುಭಾರ, ವಾಹನ ಅಥವಾ ರಚನೆಗೆ ಸ್ಥಿರತೆ ಒದಗಿಸಲು ಬಳಸುವ ವಸ್ತು) ಎಂಬ ಪದವನ್ನು ಬ್ಲಾಸ್ಟ್ ಎಂದು ತಪ್ಪಾಗಿ ಕೇಳಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬೆದರಿಕೆ ಇದೆ ಎಂದು ಅಲ್ಲಿನ ಭದ್ರತಾ ಸಿಬ್ಬಂದಿಗೆ ತಿಳಿಸಿದ್ದಾರೆ.

ಟಿಕೆಟ್ ಕೌಂಟರ್ಗೆ ವಿಮಾನದ ಮೂಲಕ ಬ್ಯಾಲಸ್ಟ್ನ್ನು ತಲುಪಿಸುವ ಬಗ್ಗೆ ಕರೆ ಬಂದಿತ್ತು. ಈ ಬಗ್ಗೆ ಇಂಡಿಗೋ ಸಿಬ್ಬಂದಿಯು ಬ್ಯಾಲಸ್ಟ್ನ್ನು ಬ್ಲಾಸ್ಟ್ ಎಂದು ತಪ್ಪಾಗಿ ಅಥೈಸಿಕೊಂಡಿದ್ದಾರೆ. ಇದಾದ ಬಳಿಕ ಆ ಸಿಬ್ಬಂದಿ ಬಾಂಬ್ ಬೆದರಿಕೆ ಮೌಲ್ಯಮಾಪನ ಸಮಿತಿಗೆ(ಬಿಎಟಿಸಿ) ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕರೆಯನ್ನು ಪರಿಶೀಲಿಸಿದ ಬಿಎಟಿಸಿ ಬ್ಯಾಲೆಸ್ಟ್ನ್ನು ಬ್ಲಾಸ್ಟ್ ಎಂದು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಕಮಿಷನ್ ಚೋರ್ ಸರ್ಕಾರ, ಕಾಮ್ ಚೋರ್ ಮುಖ್ಯಮಂತ್ರಿ: ಆರ್ ಅಶೋಕ್ ವಾಗ್ದಾಳಿ

ಮುಂದಿನ ಸುದ್ದಿ
Show comments