Webdunia - Bharat's app for daily news and videos

Install App

ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿದೆಯಂತೆ?

Webdunia
ಶುಕ್ರವಾರ, 24 ಮಾರ್ಚ್ 2023 (09:44 IST)
ನವದೆಹಲಿ : 2015-16ರ ಅವಧಿಯಲ್ಲಿ ತಮ್ಮ ಕಿಂಗ್ಫಿಷರ್ ಏರ್ಲೈನ್ಸ್ ನಗದು ಕೊರತೆ ಎದುರಿಸುತ್ತಿದ್ದ ಸಮಯದಲ್ಲೇ ಉದ್ಯಮಿ ವಿಜಯ ಮಲ್ಯ ಇಂಗ್ಲೆಂಡ್ ಮತ್ತು ಫ್ರಾನ್ಸ್ ದೇಶಗಳಲ್ಲಿ 330 ಕೋಟಿ ರೂ. (ಬ್ರಿಟನ್ ನಲ್ಲಿ 80 ಕೋಟಿ ರೂ., ಫ್ರಾನ್ಸ್ನಲ್ಲಿ 250 ಕೋಟಿ ರೂ. ಮೌಲ್ಯದ ಆಸ್ತಿ) ಮೌಲ್ಯದ ಆಸ್ತಿ ಖರೀದಿಸಿದ್ದಾರೆ.
 
ಕೇಂದ್ರೀಯ ತನಿಖಾ ದಳ ಮುಂಬೈ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ 3ನೇ ಪೂರಕ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ. ಅಷ್ಟೇ ಅಲ್ಲದೇ 2017ರಲ್ಲಿ ವಿಜಯ ಮಲ್ಯ ಅವರ ಆಸ್ತಿ ಮೌಲ್ಯ 7,500 ಕೋಟಿ ರೂ. ಎಂದು ಸ್ವಿಸ್ ಬ್ಯಾಂಕ್ ಅಂದಾಜಿಸಿದ್ದು, ಬ್ಯಾಂಕ್ಗಳ ಸಾಲ ತೀರಿಸಲು ಬೇಕಾದಷ್ಟು ಹಣ ಅವರ ಬಳಿ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments