Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಹಿಜಬ್ ವಿವಾದದ ಹೊತ್ತಲ್ಲೇ ನಾಳೆಯಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭ ಆಗಲಿದೆ.
10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಈಗಾಗಲೇ ದಾಖಲೆಗಳನ್ನೆಲ್ಲಾ ಆಡಳಿತ, ವಿಪಕ್ಷಗಳು ಕಲೆ ಹಾಕಿವೆ. ಸರ್ಕಾರದ ನಿಲುವುಗಳನ್ನು ಸಮರ್ಥನೆ ಮಾಡಿಕೊಳ್ಳಲು, ವಿಪಕ್ಷಗಳ ಆರೋಪಕ್ಕೆ ಸೂಕ್ತ ರೀತಿಯಲ್ಲಿ ಉತ್ತರ ನೀಡಲು ಶಾಸಕರು ಹಾಗೂ ಸಚಿವರಿಗೆ ಸಿಎಂ ಸೂಚಿಸಿದ್ದಾರೆ.
ಹಿಜಬ್ ಪ್ರಕರಣ ಕೋರ್ಟ್ನಲ್ಲಿ ಇರೋದ್ರಿಂದ ನ್ಯಾಯಾಲಯದ ಪರಿಮಿತಿಯಲ್ಲೇ ಉತ್ತರಿಸಲು ನಿರ್ಧರಿಸಲಾಗಿದೆ.