ಚೆನ್ನೈ: ಕಂಚಿ ಕಾಮಕೋಟಿ ಪೀಠಾಧಿಪತಿ ಜಯೇಂದ್ರ ಸರಸ್ವತಿ ಶ್ರೀಗಳು ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ.
ಸ್ವಾಮೀಜಿಗಳಿಗೆ 82 ವರ್ಷ ವಯಸ್ಸಾಗಿತ್ತು. ಜಯೇಂದ್ರ ಸರಸ್ವತಿ ಶ್ರೀಗಳಿಗೆ ಉಸಿರಾಟದ ಸಮಸ್ಯೆಯಿತ್ತು. ಈ ಹಿನ್ನಲೆಯಲ್ಲಿ ಅವರು ಚೆನ್ನೈನ ಶಂಕರ ಆಸ್ಪತ್ರೆಗೆ ದಾಖಲಾಗಿದ್ದರು.
1954 ರಿಂದ ಜಯೇಂದ್ರ ಸರಸ್ವತಿ ಶ್ರೀ ಕಂಚಿ ಕಾಮಕೋಟಿ ಪೀಠಾಧಿಪತಿಯಾಗಿದ್ದರು. ಕಂಚಿ ಪೀಠದ 69 ನೇ ಪೀಠಾಧಿಪತಿಯಾಗಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ