Webdunia - Bharat's app for daily news and videos

Install App

ಕೇಜ್ರಿವಾಲ್ ದೊಡ್ಡ ಸುಳ್ಳುಗಾರ: ಚನ್ನಿ

Webdunia
ಸೋಮವಾರ, 21 ಫೆಬ್ರವರಿ 2022 (13:29 IST)
ಚಂಡೀಗಢ : ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ,

ಅವರು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಯಾವುದೇ ಬದಲಾವಣೆಯನ್ನು ತರುವುದಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬದಲಿಗೆ ಪಂಜಾಬ್ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಯಾವುದೇ ಬದಲಾವಣೆಯಾಗುವುದಿಲ್ಲ, ಏಕೆಂದರೆ ಅವರು ಎಲ್ಲಾ ಕಡೆಯಿಂದ ತಿರಸ್ಕರಿಸಲ್ಪಟ್ಟ ರಾಜಕೀಯ ನಾಯಕರನ್ನು ಹೊಂದಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರು ಕ್ರಾಂತಿಕಾರಿಯೂ ಅಲ್ಲ ಅಥವಾ ಭಗತ್ ಸಿಂಗ್ ಶಿಷ್ಯರೂ ಅಲ್ಲ ಎಂದು ಕಿಡಿಕಾರಿದ್ದಾರೆ.

ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ, ದೊಡ್ಡ ದೊಡ್ಡ ಸುಳ್ಳುಗಳನ್ನೇ ಹೇಳುತ್ತಾರೆ. ಕೆಲವೊಮ್ಮೆ ಅವರು ನೀಡಿದ ಹೇಳಿಕೆಗಳನ್ನೇ ತಿರುಗಿಸುತ್ತಾರೆ. ಮತ್ತೆ ಕೆಲವೊಮ್ಮೆ ಕ್ಷಮೆಯಾಚಿಸುತ್ತಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾರ್ಖಂಡ್ ವಿದ್ಯಾರ್ಥಿ ಪ್ರತಿಭಟನೆ: ಸೋನಮ್ ವಾಂಗ್ಚುಕ್ ಕರೆ ಬರುತ್ತಿದ್ದ ಹಾಗೇ ಉಪವಾಸ ಸತ್ಯಾಗ್ರಹ ನಿಲ್ಲಿಸಿದ ದೇವೇಂದ್ರ ನಾಥ್

Karnataka Weather:ಮುಂದಿನ ಈ ಭಾಗದಲ್ಲಿ ಭಾರೀ ಮಳೆ, ಯೆಲ್ಲೂ ಅಲರ್ಟ್‌ ಘೋಷಿಸಿದ ಜಿಲ್ಲೆಗಳ ಮಾಹಿತಿ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

ಮುಂದಿನ ಸುದ್ದಿ
Show comments