Webdunia - Bharat's app for daily news and videos

Install App

ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಅರೆಸ್ಟ್

Webdunia
ಶನಿವಾರ, 29 ಅಕ್ಟೋಬರ್ 2016 (13:32 IST)
ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ 56 ವರ್ಷ ವಯಸ್ಸಿನ ಶಿಕ್ಷಕನನ್ನು ಪೊಲೀಸರು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ.
 
ಆರೋಪಿ ಶಿಕ್ಷಕ ಸುರೇಶ್, ಕೋದಾಮಂಗಲಂನಲ್ಲಿರುವ ಸಿರಿಯನ್ ಜಾಕೋಬೈಟ್ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಟ್ಯೂಶನ್ ತೆಗೆದುಕೊಳ್ಳುತ್ತಿದ್ದನು ಎನ್ನಲಾಗಿದೆ.
 
ಕಳೆದ ಎರಡು ವರ್ಷಗಳಿಂದ ಆರೋಪಿ ಸುರೇಶ್, ಟ್ಯೂಶನ್‌ಗೆ ಬರುತ್ತಿದ್ದ ಪಕ್ಕದ ಮನೆಯ 16 ವರ್ಷ ವಯಸ್ಸಿನ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. 
 
ಆರೋಪಿ ಸುರೇಶ್ ವಿರುದ್ಧ ಅನೈಸರ್ಗಿಕ ಲೈಂಗಿಕ ಕ್ರಿಯೆ, ಪೋಸ್ಕೋ ಕಾಯ್ದೆಯಡಿ ಬಂಧಿಸಲಾಗಿದೆ. ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗದ ವಶಕ್ಕೆ ಒಪ್ಪಿಸಲಾಗಿದ್ದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ