Webdunia - Bharat's app for daily news and videos

Install App

ನಾಲ್ವರ ಮೇಲೆ ಚಾಕುವಿನಿಂದ ಹಲ್ಲೆ!

Webdunia
ಗುರುವಾರ, 2 ಜೂನ್ 2022 (09:47 IST)
ಮುಂಬೈ : ನಾಲ್ಕು ಜನರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ನೈಜೀರಿಯಾ ಪ್ರಜೆಯೊಬ್ಬನನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಜನರು ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ. ಘಟನೆಯ ವೇಳೆ ವ್ಯಕ್ತಿ ಡ್ರಗ್ಸ್ ನ ಅಮಲಿನಲ್ಲಿದ್ದ ಎನ್ನಲಾಗಿದೆ. ಕಳೆದ ತಿಂಗಳು, 20 ಗ್ರಾಂ ಕೊಕೇನ್ ಹೊಂದಿದ್ದಕ್ಕಾಗಿ ಇದೇ ನೈಜೀರಿಯನ್ ವ್ಯಕ್ತಿಯನ್ನು ಬಂಧಿಸಲಾಗಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಮಾದಕ ವಸ್ತುಗಳ ಮೌಲ್ಯ 6 ಲಕ್ಷ ರೂ. ಆಗಿದ್ದು, ಆರೋಪಿಯು ವಿಕ್ರೋಲಿಯ ಗಾರ್ಮೆಂಟ್ಸ್ವೊಂದರಲ್ಲಿ ಮಾರಾಟಗಾರನಾಗಿದ್ದನು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿರಾರು ಕೋಟಿ ಒಡೆಯರಾದರೂ ಮೊಮ್ಮಕ್ಕಳಿಗೆ ಎಂಥಾ ಸಂಸ್ಕಾರ ಕಲಿಸಿದ್ದಾರೆ ಅಂಬಾನಿ ಫ್ಯಾಮಿಲಿ ನೋಡಿ Video

ಆಸ್ಪತ್ರೆಯೊಳಗೆ ನುಗ್ಗಿದ ಬೀದಿನಾಯಿ, ಚಿನ್ನ, ಹಣವಿದ್ದ ಬ್ಯಾಗ್ ಎತ್ತಿ ಪರಾರಿ: ವೈರಲ್ ಆಯ್ತು Video

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸೂಚನೆ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಮುಂದಿನ ಸುದ್ದಿ