Webdunia - Bharat's app for daily news and videos

Install App

Kolkata Doctor case: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಈ ಮಾತು ಕೇಳಿ ಕುಸಿದು ಕಣ್ಣೀರು ಹಾಕಿದ ಆರೋಪಿ ಸಂಜಯ್ ರಾಯ್

Krishnaveni K
ಶನಿವಾರ, 24 ಆಗಸ್ಟ್ 2024 (11:56 IST)
ಕೋಲ್ಕತ್ತಾ: ಆರ್ ಜಿ ಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದ ರೇಪ್ ಮತ್ತು ಮರ್ಡರ್ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿ ಸಂಜಯ್ ರಾಯ್ ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮಾತು ಕೇಳುತ್ತಿದ್ದಂತೇ ಕುಸಿದು ಕೂತು ಕಣ್ಣೀರು ಹಾಕಿದ ಘಟನೆ ನಡೆದಿದೆ.

ಪ್ರಕರಣದ ಬಗ್ಗೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ಸುಳ್ಳು ಪತ್ತೆ ಪರೀಕ್ಷೆಗೊಳಪಡಿಸಲು ಕೋರ್ಟ್ ನಿಂದ ಅನುಮತಿ ಪಡೆದಿದ್ದಾರೆ. ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿದಾಗ ನ್ಯಾಯಾಧೀಶರು ಸುಳ್ಳು ಪತ್ತೆ ಪರೀಕ್ಷೆಗೊಳಪಡಿಸಲು ನಿನಗೆ ಯಾಕಿಷ್ಟು ಆಸಕ್ತಿ ಎಂದು ತಮಾಷೆಯಾಗಿ ಕೇಳಿದ್ದಾರೆ.

ಜಡ್ಜ್ ಮಾತು ಕೇಳಿ ಆರೋಪಿ ಸಂಜಯ್ ಕುಸಿದು ಕಣ್ಣೀರು ಹಾಕಿದ್ದಾನೆ. ‘ನಾನು ನಿರಪರಾಧಿ. ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ನಾನು ತಪ್ಪು ಮಾಡಿಲ್ಲ. ಈ ಪರೀಕ್ಷೆ ಮಾಡಿದರೆ ನಾನು ತಪ್ಪು ಮಾಡಿಲ್ಲ ಎಂದು ಗೊತ್ತಾಗುತ್ತದಲ್ಲವೇ’ ಎಂದು ಕೇಳಿದ್ದಾನೆ.

ಕೋರ್ಟ್ ಆರೋಪಿ ಸಂಜಯ್ ರಾಯ್ ನನ್ನು 14 ದಿನಗಳ ನ್ಯಾಯಾಂಗ ಬಂಧನ ಅವಧಿಗೆ ಒಪ್ಪಿಸಿದ್ದು ಪಾಲಿಗ್ರಾಫ್ ಟೆಸ್ಟ್ ಗೂ ಒಪ್ಪಿಗೆ ನೀಡಿದೆ. ಸದ್ಯಕ್ಕೆ ತಾಂತ್ರಿಕ ಮತ್ತು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ  ಈತನೇ ಆರೋಪಿ ಎನ್ನಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments