Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮದುವೆಯಾದ ಆರೇ ತಿಂಗಳಿಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಲಾಲೂ ಪ್ರಸಾದ್ ಯಾದವ್ ಪುತ್ರ

ಮದುವೆಯಾದ ಆರೇ ತಿಂಗಳಿಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಲಾಲೂ ಪ್ರಸಾದ್ ಯಾದವ್ ಪುತ್ರ
ಪಾಟ್ನಾ , ಶನಿವಾರ, 3 ನವೆಂಬರ್ 2018 (09:31 IST)
ಪಾಟ್ನಾ: ಬಿಹಾರದ ಆರ್ ಜೆಡಿ ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪುತ್ರ ತೆಜ್ ಪ್ರತಾಪ್ ಯಾದವ್ ಮದುವೆಯಾದ ಆರೇ ತಿಂಗಳಿಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಆರು ತಿಂಗಳ ಹಿಂದೆ ತೇಜ್ ಪ್ರತಾಪ್ ಯಾದವ್ ಬಿಹಾರ ಮಾಜಿ ಸಿಎಂ ಚಂದ್ರಿಕಾ ರೈ ಮೊಮ್ಮಗಳು ಐಶ್ವರ್ಯಾ ರೈ ಅವರನ್ನು ಅದ್ಧೂರಿ ಸಮಾರಂಭದಲ್ಲಿ ಮದುವೆಯಾಗಿದ್ದರು.

ಇದೀಗ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಆಘಾತ ಮೂಡಿಸಿದೆ. ಆದರೆ ವಿಚ್ಛೇದನಕ್ಕೆ ಕಾರಣ ತಿಳಿದುಬಂದಿಲ್ಲ. ಇದು ಕುಟುಂಬಸ್ಥರಿಗೂ ಅಚ್ಚರಿ ಉಂಟು ಮಾಡಿದೆ ಎನ್ನಲಾಗಿದೆ. ನವಂಬರ್ 29 ರಂದು ಇವರ ವಿಚ್ಛೇದನ ಅರ್ಜಿ ವಿಚಾರಣೆಗೆ ಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಶಿವಮೊಗ್ಗದಲ್ಲಿ ನನ್ನ ಮಗನದ್ದೇ ಗೆಲುವು: ಯಡಿಯೂರಪ್ಪ