Webdunia - Bharat's app for daily news and videos

Install App

ದೇಶದಲ್ಲಿ ಎಲ್ ಇಟಿ ಉಗ್ರರಿಂದ ದಾಳಿಗೆ ಸಂಚು: ಪ್ರಮುಖ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಣೆ

Webdunia
ಶನಿವಾರ, 27 ಮೇ 2017 (11:10 IST)
ನವದೆಹಲಿ:ಭಾರತದಲ್ಲಿ ಲಷ್ಕರ್ ಎ ತೊಯ್ಬಾ ಉಗ್ರರು ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದು, ಈ ನಿಟ್ಟಿನಲ್ಲಿ 20-21 ಎಲ್ ಇಟಿ ಉಗ್ರರು ದೇಶದೊಳಗೆ ನುಸುಳಿರುವ ಶಂಕೆಯಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
 
ಏಕಕಾಲಕ್ಕೆ ಗಡಿ ನುಸುಳಿರುವ ಈ ಉಗ್ರರ ತಂಡ ಬಳಿಕ ಚಿಕ್ಕತಂದಗಳಾಗಿ ಪ್ರತ್ಯೇಕಗೊಂಡಿದ್ದಾರೆ. ಈ ಉಗ್ರರೆಲ್ಲರೂ ಪಾಕಿಸ್ತಾನದ ಐಎಸ್ ಐ ನಿಂದ ತರಬೇತಿಪಡೆದವರಾಗಿದ್ದಾರೆ ಎಂದು ಇಲಾಖೆ ತಿಳಿಸಿದೆ. ಈ ಹಿನ್ನಲೆಯಲ್ಲಿ ಮೇತ್ರೋ, ರೈಲ್ವೆ ನಿಲ್ದಾಣಗೌ, ಮಾರುಕಟ್ತೆ, ಪ್ರವಾಸಿ ತಾಣಗಳು, ಪುಣ್ಯ ಕ್ಷೇತ್ರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
 
ಜನದಟ್ಟನೆಯಿರುವ ಪ್ರದೇಶಗಳಲ್ಲಿ ಉಗ್ರರು ಹೆಚ್ಚಾಗಿ ದಾಳಿ ನಡೆಸುವ ಸಾಧ್ಯತೆಯಿರುವುದರಿಂದ ಈ ಭಾಗಗಳಲ್ಲಿ ಹಾಗೂ ದೇಶದ ಹಲವೆಡೆಗಳಲ್ಲಿ ಕತ್ಟೆಚ್ಚರ ವಹಿಸಲಾಗಿದೆ.
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments