Select Your Language

Notifications

webdunia
webdunia
webdunia
webdunia

ಮಹಾರಾಷ್ಟ್ರದಲ್ಲಿ ಲಘು ಭೂಕಂಪ

Maharashtra
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಇಂದು ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಯಾವುದೇ ಹಾನಿ ಬಗ್ಗೆ ತಕ್ಷಣದ ವರದಿಯಾಗಿಲ್ಲ. ಬೆಳಿಗ್ಗೆ 5.09ರ ಸುಮಾರಿಗೆ ಭೂಮಿ ಕಂಪಿಸಿದೆ. 5 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರಬಿಂದುವನ್ನು ಗುರುತಿಸಲಾಗಿದೆ ಎಂದು NCP, Xನಲ್ಲಿ ಪೋಸ್ಟ್ ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಟ್ರಾನ್ಸ್ ಫಾರಂ ಸಮಸ್ಯೆಯನ್ನ ವೈಟ್ ಟ್ಯಾಪಿಂಗ್ ಮೇಲೆ ಹಾಕಿದ ಬೆಸ್ಕಾಂ