Webdunia - Bharat's app for daily news and videos

Install App

ಚುನಾವಣೆಗೆ ಸುಪ್ರೀಂಕೋರ್ಟ್ ಸಮ್ಮತಿ

Webdunia
ಭಾನುವಾರ, 22 ಮೇ 2022 (09:03 IST)
ಭೋಪಾಲ್ : ಹಿಂದುಳಿದ ವರ್ಗಗಳಿಗೆ ಮೀಸಲಾತಿಯೊಂದಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಮಧ್ಯಪ್ರದೇಶಕ್ಕೆ ಅನುಮತಿ ನೀಡಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸುವಂತೆಯೂ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗವು ತನ್ನ ವರದಿಯನ್ನು ಮಂಡಿಸಿದ್ದು, ಅದರಲ್ಲಿ ‘ತ್ರಿವಳಿ ಪರೀಕ್ಷೆ’ ಅನುಸರಿಸಲಾಗಿದೆ ಎಂದು ಹೇಳಿದೆ.

ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗದ ಜನರಿಗೆ ಶೇ. 27ರಷ್ಟು ಮೀಸಲಾತಿ ನೀಡಬೇಕು ಎಂದು ಕೋರ್ಟ್ ಹೇಳಿತ್ತು. 

ಮಧ್ಯಪ್ರದೇಶದಲ್ಲಿ 2 ವರ್ಷಗಳಿಂದ 23,000 ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆ ಸ್ಥಾನಗಳು ಖಾಲಿ ಇದ್ದು ಚುನಾವಣೆಗಾಗಿ ಕಾಯುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments