ಹೋಟೆಲ್ ಮಾಲಿಕನಿಗೆ ಟೋಪಿ ಹಾಕಲು ಹೋದ ಪ್ರೇಮಿಗಳು

Webdunia
ಭಾನುವಾರ, 13 ಫೆಬ್ರವರಿ 2022 (09:30 IST)
ಕೊಚ್ಚಿ: ಹೋಟೆಲ್ ಮಾಲಿಕನಿಗೆ ವಂಚನೆ ಮಾಡಲು ಹೋಗಿ ಪ್ರೇಮಿಗಳು ಬಂಧನಕ್ಕೊಳಗಾದ ಘಟನೆ ಕೇರಳದಲ್ಲಿ ನಡೆದಿದೆ.

ರಿಂಝೀನಾ ಮತ್ತು ಶಾಜಹಾನ್ ಎಂಬ ಇಬ್ಬರು ಪ್ರೇಮಿಗಳು ಕೊಚ್ಚಿಯ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದರು. ಬಳಿಕ ಹೋಟೆಲ್ ನಲ್ಲಿ ತಿಂದ ಆಹಾರದಿಂದ ತಮಗೆ ಅನಾರೋಗ್ಯವಾಗಿದೆ. ಈಗ ಆಸ್ಪತ್ರೆಗೆ ದಾಖಲಾಗಿದ್ದೇವೆ. ನಮಗೆ ಪರಿಹಾರ ಕೊಡಿ ಎಂದು ದಾವೆ ಹೂಡಿದ್ದಾರೆ.

ಅದರಂತೆ ಅವರು ದಾಖಲಾಗಿದ್ದ ಆಸ್ಪತ್ರೆಗೆ ಹೋಟೆಲ್ ಮಾಲಿಕ ಹೋಗುತ್ತಿದ್ದಂತೇ ಹಲ್ಲೆ ನಡೆಸಿ ಆತನ ಬಳಿಯಿದ್ದ 11 ಸಾವಿರ ರೂ.ಗಳನ್ನು ಕಿತ್ತುಕೊಂಡಿದ್ದಾರೆ. ಈ ಸಂಬಂಧ ಹೋಟೆಲ್ ಮಾಲಿಕ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ನಡೆಸಿದಾಗ ಮಹಿಳೆ ಹನಿ ಟ್ರ್ಯಾಪ್ ಜಾಲದಲ್ಲೂ ಭಾಗಿಯಾಗಿದ್ದಳು ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಅತಿಯಾದ ಬಿಸಿಲಿರುವಾಗ ಮನೆ ಹೊರಗೆ ಬಂದ ಮಗುವಿನ ಕತೆ ಏನಾಯ್ತು: ಶಾಕಿಂಗ್ ವಿಡಿಯೋ ಇಲ್ಲಿದೆ

ಶಾಂತಿ ಮಾತುಕತೆ ನಡುವೆಯೇ ಇರಾನ್ ಮೇಲೆ ಅಮೆರಿಕಾ ದಾಳಿ

ಮುಂದಿನ ಸುದ್ದಿ
Show comments