ಆದಿವಾಸಿ ಹೆಣ್ಣು ಮಕ್ಕಳ ಪಾದಪೂಜೆ ಮಾಡುವ ಮೂಲಕ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ ಗಮನ ಸೆಳೆದಿದ್ದಾರೆ.
ಶಿವಪುರಿ ಜಿಲ್ಲೆಯಲ್ಲಿ ಡಿಸೆಂಬರ್ 9ರಂದು ಸಹರಿಯಾ ಸಮ್ಮೇಳನ್ ಅಂಗವಾಗಿ ಶಿವರಾಜ್ ಸಿಂಗ್ ಚವ್ಹಾಣ ಆದಿವಾಸಿ ಹೆಣ್ಣು ಮಕ್ಕಳ ಪಾದಪೂಜೆ 2,100 ರೂಪಾಯಿ ಹಾಗೂ ಬಟ್ಟೆಯನ್ನು ಉಡುಗೊರೆಯಾಗಿ ನೀಡಿದ್ದರು.
ಆದರೆ, ಶಿವರಾಜ್ ಸಿಂಗ್ ಚವ್ಹಾಣ ಅವರು ಹೋದ ಬಳಿಕ ಅಧಿಕಾರಿಗಳು ಹಣವನ್ನು ವಾಪಸ್ ಪಡೆದಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ. ಇದೇ ವೇಳೆ ಸ್ಥಳೀಯರ ಆರೋಪವನ್ನು ಜಿಲ್ಲಾಡಳಿತ ತಳ್ಳಿಹಾಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.