ಯುವಕನ ಮರ್ಮಾಂಗಕ್ಕೆ ಪೆಟ್ರೋಲ್ ಸುರಿದು ಚಿತ್ರಹಿಂಸೆ

Webdunia
ಬುಧವಾರ, 13 ಜುಲೈ 2022 (10:04 IST)
ಇಂಧೋರ್: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮಾಲಿಕರು 21 ವರ್ಷದ ಬುಡಕಟ್ಟು ಜನಾಂಗದ ಯುವಕನಿಗೆ ಚಿತ್ರಹಿಂಸೆ ನೀಡಿದ ಘಟನೆ ನಡೆದಿದೆ.

ಮಾಲಿಕನ ಮಗನಿಂದ 50 ಸಾವಿರ ರೂ. ಪಡೆದುಕೊಂಡಿದ್ದ ಯುವಕ ಲ್ಯಾಪ್ ಟಾಪ್ ಖರೀದಿ ಮಾಡಿದ್ದ. ಈಗ ಹಣ ಮರುಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಲಿಕ ಯುವಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾನೆ.

ಆತನನ್ನು ಮನಬಂದಂತೆ ಥಳಿಸಿ ಮರ್ಮಾಂಗಕ್ಕೆ ಪೆಟ್ರೋಲ್ ಸುರಿದು ಚಿತ್ರಹಿಂಸೆ ನೀಡಿ ಅವುಗಳ ವಿಡಿಯೋ ಮಾಡಿಟ್ಟುಕೊಂಡಿದ್ದ. ಬಳಿಕ ಆ ವಿಡಿಯೋವನ್ನು ಯೂ ಟ್ಯೂಬ್ ಗೆ ಹಾಕುವುದಾಗಿ ಬೆದರಿಕೆ ಹಾಕಿದ್ದ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments