Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಹಿಂದಿನ ಕಾರಣ ಕೇಳಿದ್ರೆ ಶಾಕ್

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಹಿಂದಿನ ಕಾರಣ ಕೇಳಿದ್ರೆ ಶಾಕ್
ಮುಂಬೈ , ಮಂಗಳವಾರ, 16 ಅಕ್ಟೋಬರ್ 2018 (11:07 IST)
ಮುಂಬೈ: ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ 38 ವರ್ಷದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು ಅದರ ಕಾರಣ ಕೇಳಿದ್ರೆ ಶಾಕ್ ಆಗ್ತೀರಿ.

ಮಹಿಳೆಯೊಬ್ಬರು ನಿರಂತರವಾಗಿ ಸೆಕ್ಸ್ ಗೆ ಒತ್ತಾಯಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸಚಿನ್ ಮಿಟ್ಕಾರಿ ಎಂಬಾತ ಪತ್ರ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿವಾಹಿತನೆಂದು ಗೊತ್ತಿದ್ದರೂ ಸೆಕ್ಸ್ ಸುಖ ನೀಡುವಂತೆ ಮಹಿಳೆ ಒತ್ತಾಯಿಸುತ್ತಿದ್ದಳು. ಒಪ್ಪದೇ ಇದ್ದರೆ ಕ್ರಿಮಿನಲ್ ಪ್ರಕರಣ ಹೇರುವುದಾಗಿ ಬೆದರಿಕೆ ಹಾಕುತ್ತಿದ್ದಳು ಎಂದು ಸಚಿನ್ ಪತ್ರದಲ್ಲಿ ಬರೆದಿದ್ದ. ಇದೀಗ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ವಿಚಾರಣೆ ವೇಳೆ ಬಾಲಕಿ ಅತ್ತಿದ್ದಕ್ಕೆ ಜಡ್ಜ್ ಹೇಳಿದ್ದೇನು ಗೊತ್ತಾ?