Webdunia - Bharat's app for daily news and videos

Install App

ಕೋಚಿಂಗ್ ಕ್ಲಾಸ್ ಗೆ ಹೋಗುತ್ತಿದ್ದ ಯುವತಿಯ ಮೇಲೆ ಮಾನಭಂಗ ಎಸಗಿದ ಕಾಮುಕ

Webdunia
ಬುಧವಾರ, 17 ಫೆಬ್ರವರಿ 2021 (09:49 IST)
ಭೋಪಾಲ್ : ವಿವಾಹಿತ ವ್ಯಕ್ತಿಯೊಬ್ಬ 16 ವರ್ಷದ ಹುಡುಗಿಯ ಮೇಲೆ ಮಾನಭಂಗ ಎಸಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಆರೋಪಿ ಯಾವಾಗಲೂ ಹುಡುಗಿಯನ್ನು ಹಿಂಬಾಲಿಸಿಕೊಂಡು ಬರುತ್ತಿದ್ದ ಎನ್ನಲಾಗಿದೆ. ಆದರೆ ಹುಡುಗಿ ಕೋಚಿಂಗ್ ಕ್ಲಾಸ್ ಗೆ ಹೋಗುತ್ತಿದ್ದ ವೇಳೆ ಆಕೆಯನ್ನು ಫ್ಲಾಟ್ ಒಳಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಘಟನೆಯ ಬಗ್ಗೆ ಹುಡುಗಿ ಯಾರಿಗೂ ತಿಳಿಸಲಿಲ್ಲ. ಆದರೆ ತಾಯಿ ಆಕೆಯ ನಡವಳಿಕೆಯಲ್ಲಾದ ಬದಲಾವಣೆಯನ್ನು ಕಂಡು ವಿಚಾರಿಸಿದಾಗ ಸತ್ಯಾಂಶ ತಿಳಿದುಬಂದಿದೆ. ಈ  ಬಗ್ಗೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ