Webdunia - Bharat's app for daily news and videos

Install App

ಯುವತಿಯನ್ನು ಇರಿದ ಮಾಜಿ ಲವ್ವರ್

Webdunia
ಗುರುವಾರ, 5 ಮೇ 2022 (11:37 IST)
ಕೋಲ್ಕೊತ್ತಾ: ತನ್ನನ್ನು ಬಿಟ್ಟು ಹೋದ ಪ್ರೇಯಸಿಯನ್ನು ಪ್ರಿಯಕರನೇ ಕೊಲೆ ಮಾಡಿದ ಘಟನೆ ಪಶ್ಚಿಮ ಬಂಗಾಲದಲ್ಲಿ ನಡೆದಿದೆ.

ಕೆಲವು ಸಮಯದ ಮೊದಲು ಯುವತಿ ಜೊತೆ ಆರೋಪಿಗೆ ಪ್ರೇಮ ಸಂಬಂಧವಿತ್ತು. ಆದರೆ ಇಬ್ಬರೂ ಈಗ ಬ್ರೇಕ್ ಅಪ್ ಮಾಡಿಕೊಂಡಿದ್ದರು. ಆದರೆ ಈ ಆಕ್ರೋಶವಿಟ್ಟುಕೊಂಡಿದ್ದ ಆರೋಪಿ ಆಕೆಗೆ ಚಾಕುವಿನಿಂದ ಇರಿದು ಕೊಲ್ಲಲು ಯತ್ನಿಸಿದ್ದಾನೆ.

ಅದೃಷ್ಟವಶಾತ್ ಯುವತಿ ಬದುಕುಳಿದಿದ್ದಾಳೆ. ಘಟನೆ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದು, ಆತನ ಬಳಿಯಿದ್ದ ಗನ್, ಚಾಕುವನ್ನು ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments