ಹೈದರಾಬಾದ್: ಕಾಮಕ್ಕೆ ಕಣ್ಣಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿ. ಕಾಮುಕನೊಬ್ಬ ಬೀದಿ ನಾಯಿಯನ್ನು ಕಾಮತೃಷೆಗೆ ಬಳಸಿಕೊಂಡ ಘಟನೆ ನಡೆದಿದೆ.
ಈ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಬಗ್ಗೆ ಪ್ರಾಣಿ ಪ್ರಿಯರೊಬ್ಬರು ದೂರು ನೀಡಿದ್ದು 58 ವರ್ಷದ ಆರೋಪಿ ವಿರುದ್ಧ ಕೇಸ್ ದಾಖಲಾಗಿದೆ.
ಆರೋಗ್ಯ ಸಮಸ್ಯೆಯಿಂದಾಗಿ ಆರೋಪಿ ಮನೆಯಲ್ಲಿಯೇ ಇದ್ದ. ಆತನ ಪತ್ನಿ ಕೆಲಸಕ್ಕೆ ಹೋಗುತ್ತಿದ್ದಳು. ಈತನ ಅಸ್ವಾಭಾವಿಕ ಲೈಂಗಿಕ ಸಂಪರ್ಕದ ವಿಡಿಯೋ ನೋಡಿದವರು ಬೆಚ್ಚಿಬಿದ್ದಿದ್ದಾರೆ.