Webdunia - Bharat's app for daily news and videos

Install App

ಬಾಲಕಿಯ ಮೇಲೆ ಮಾನಭಂಗ ಎಸಗಿ ಕೊಂದವನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Webdunia
ಗುರುವಾರ, 24 ಡಿಸೆಂಬರ್ 2020 (06:36 IST)
ಲಕ್ನೋ : ಉತ್ತರಪ್ರದೇಶದ ಫರುಖಾಬಾದ್ ನಲ್ಲಿ 6 ವರ್ಷದ ಬಾಲಕಿಯ ಮೇಲೆ ಮಾನಭಂಗ ಎಸಗಿ ಕೊಲೆ ಮಾಡಿದ  ವ್ಯಕ್ತಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ.

ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿಗೆ ಆಮಿಷಯೊಡ್ಡಿ ವ್ಯಕ್ತಿ ಆಕೆಯನ್ನು ಅಲ್ಲಿಂದ ಕರೆದುಕೊಂಡು ಹೋಗಿ ಮಾನಭಂಗ ಎಸಗಿ ಕೊಲೆ ಮಾಡಿದ್ದಾನೆ. ಪೋಷಕರು ಮಗು ಕಾಣೆಯಾದ ಬಗ್ಗೆ ಪ್ರಕರಣ ದಾಖಲಿಸಿದಾಗ ಪೊಲೀಸರು ಹುಡುಕಾಡಿದಾಗ ಅವಳ ಶವ ಹೊಲದಲ್ಲಿ ಪತ್ತೆಯಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಇದೀಗ ಈ ಪ್ರಕರಣದ ವಿಚಾರಣೆ ನಡೆಸಿದ ಕೊರ್ಟ್  ಆರೋಪಿಯನ್ನು ಅಪರಾಧಿಯೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments