Daily Horoscope
✕

9 ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ

Webdunia
ಶನಿವಾರ, 20 ಅಕ್ಟೋಬರ್ 2018 (07:22 IST)
ಪಾಟ್ನಾ : 9 ನೇ ತರಗತಿಯ ವಿದ್ಯಾರ್ಥಿನಿಗೆ ಮಧ್ಯಪಾನ ಮಾಡಿಸಿ ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬಿಹಾರದ ಲಕ್ಕಿಸರಿ ಜಿಲ್ಲೆಯಲ್ಲಿ ನಡೆದಿದೆ.


ದುರ್ಗಾ ನವಮಿ ನೋಡಲು ತನ್ನ ಗೆಳತಿ ಜೊತೆ ತೆರಳಿದ್ದ ವಿದ್ಯಾರ್ಥಿನಿಯನ್ನು ಮೂರು ಅಂತಸ್ತಿನ ಬಿಲ್ಡಿಂಗ್ ವೊಂದರಲ್ಲಿ ಆಕೆಗೆ ಮಧ್ಯಪಾನ ಮಾಡಿಸಿ ಅತ್ಯಾಚಾರ ಎಸಗಿದ್ದಾರೆ. ನಂತರ ಆಕೆ ಕೆಳಗೆ ಇಳಿಯುವಾಗ ಕಾಲು ಜಾರಿ ಹೈವೊಲ್ಟೇಜ್​ ವೈಯರ್​ ಮೇಲೆ ಬಿದ್ದಿದ್ದಾಳೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಆಕೆ ಬಿಲ್ಡಿಂಗ್​ವೊಂದರ ಮೂರನೇ ಅಂತಸ್ತು ಹೇಗೆ ತಲುಪಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿಲ್ಲ.


ಹಾಗೇ ಪೊಲೀಸರಿಗೆ ಆಕೆಯಿಂದ ಯಾವುದೇ ರೀತಿಯ ಮಾಹಿತಿ ಇಲ್ಲಿಯವರೆಗೆ  ಲಭ್ಯವಾಗಿಲ್ಲ. ಬಿಲ್ಡಿಂಗ್​ನಲ್ಲಿ ವಿದ್ಯಾರ್ಥಿನಿ ಬಟ್ಟೆ, ಅಲ್ಕೋಹಾಲ್​ ಬಾಟಲಿ ಹಾಗೂ ಗ್ಲಾಸ್​ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂಬುದಾಗಿ ತಿಳಿದು ಬಂದಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments