Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಯುವತಿಯರ ಕಿರುಕುಳ ತಾಳಲಾರದೆ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಯುವತಿಯರ ಕಿರುಕುಳ ತಾಳಲಾರದೆ ವ್ಯಕ್ತಿ ಮಾಡಿದ್ದೇನು ಗೊತ್ತಾ?
ಆಗ್ರಾ , ಶುಕ್ರವಾರ, 2 ಏಪ್ರಿಲ್ 2021 (07:04 IST)
ಆಗ್ರಾ : ನೆರೆಮನೆಯ ನಾಲ್ವರು ಯುವತಿಯರ  ಕಿರುಕುಳ ತಾಳಲಾರದೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಗ್ರಾದಲ್ಲಿ ನಡೆದಿದೆ.

ವಿಮಾ ಏಜೆಂಟರಾಗಿ ಕೆಲಸ ಮಾಡುತ್ತಿದ್ದ ಸಂಸತ್ರಸ್ತನ ಮೇಲೆ ನೆರೆಮನೆಯ ನಾಲ್ವರು ಯುವತಿಯರು ಅತ್ಯಾಚಾರದ ಸುಳ್ಳು ಆರೋಪ ದಾಖಲಿಸಿದ್ದಾರೆ. ಇದರಿಂದ ನೊಂದ ಸಂತ್ರಸ್ತ  ಫೇಸ್ ಬುಕ್ ನಲ್ಲಿ ತನ್ನ ಸಾವಿಗೆ ಆ ನಾಲ್ವರು ಯುವತಿಯರೇ ಕಾರಣ  ಎಂದು  ಪೋಸ್ಟ್ ಮಾಡಿ ವಿಷ ಸೇವಿಸಿದ್ದಾನೆ.

ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಸಂತ್ರಸ್ತನನ್ನು ಆಸ್ಪತ್ರೆಗೆ ದಾಖಲಿಸಿದರೂ ಆತ ಸಾವನಪ್ಪಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಗಿಸಿ ಪೂಜೆ ಮುಗಿಸಿ ಮನೆಗೆ ಮರಳುತ್ತಿದ್ದ ಹುಡುಗಿಯ ಮೇಲೆ ನಡೆಯಿತು ಇಂತಹ ನೀಚ ಕೃತ್ಯ