ಐಸ್ ಕ್ಯಾಂಡಿ ಕೊಡಿಸುವುದಾಗಿ ಕರೆದ ಯುವಕ ಹುಡುಗನಿಗೆ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 1 ಫೆಬ್ರವರಿ 2021 (07:23 IST)
ವಿಜಯವಾಡ : ಯುವಕನೊಬ್ಬ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ.

ಯುವಕ  ಅಪ್ರಾಪ್ತನನ್ನು ಕರೆದು ಐಸ್ ಕ್ಯಾಂಡಿ ಕೊಡಿಸುವುದಾಗಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲು ಮುಂದಾಗಿದ್ದಾನೆ. ಸಂತ್ರಸ್ತ ಅಳಲು ಪ್ರಾರಂಭಿಸಿದಾಗ ಆತನ ಮೇಲೆ ಹಲ್ಲೆ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸಂತ್ರಸ್ತ ಮನೆಯವರಿಗೆ ತಿಳಿಸಿದ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬನ್ನಿ ಚರ್ಚೆ ಮಾಡೋಣ.. ಎಂದು ಆಹ್ವಾನ ಕೊಟ್ಟ ಕುಮಾರಸ್ವಾಮಿ, ನಾನು ರೆಡಿ ಎಂದು ಡೇಟ್ ಕೊಟ್ಟ ಡಿಕೆಶಿ

2023 ಸಿಎಂ ಬದಲಾವಣೆ ಗುಟ್ಟು ಕೊನೆಗೂ ಬಹಿರಂಗವಾಗಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

Karnataka Weather: ರಾಜ್ಯದ ಈ ಜಿಲ್ಲೆಗಳಿಗೆ ಇಂದು ಯೆಲ್ಲೊ ಅಲರ್ಟ್

ಕತಾರ್‌ನ ಅನಿಲ ಸಂಸ್ಕರಣಾ ಘಟಕದಲ್ಲಿ ಭೀಕರ ಸ್ಫೋಟ, ಹದಿಮೂರು ಸಾವು, ಹೆಚ್ಚಿನವರು ಭಾರತೀಯರು

ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡುವುದು ಹೊಸದೇನಲ್ಲ: ಕುಮಾರಸ್ವಾಮಿ

ಮುಂದಿನ ಸುದ್ದಿ